ಭಾರತೀಯರಿಗೆ ಅಲಾಸ್ಕಾದ ನೀರು ಕುಡಿಸುವ ಯೋಜನೆ : ಎಸ್೨ಸಿ ಸಂಸ್ಥೆಯ ಈ ಕನಸಿಗೆ ತಳಬುಡವೇ ಇಲ್ಲ!
Wednesday, September 8th, 2010ಭಾರತದಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆಗೆ ಪರಿಹಾರವಾಗಿ ಅಮೆರಿಕಾದ ಎಸ್೨ಸಿ ಗ್ಲೋಬಲ್ ಸಿಸ್ಟಮ್ಸ್ ಎಂಬ ಸಂಸ್ಥೆಯು ಅಲಾಸ್ಕಾದಿಂದ ಪರಿಶುದ್ಧ ನೀರನ್ನು ಕಾರ್ಗೋ ಹಡಗುಗಳ ಮೂಲಕ ತಂದು ಮಾರಲು ನಿರ್ಧರಿಸಿದೆ. ಮುಂದಿನ ಆರೆಂಟು ತಿಂಗಳಲ್ಲೇ ಈ ಯೋಜನೆ ಸಾಕಾರಗೊಳ್ಳಲಿದೆ ಎಂದು ಸಂಸ್ಥೆಯು ಪ್ರಕಟಿಸಿದೆ. ಆದರೆ ಈ ಸಂಸ್ಥೆಯ ಹಣಕಾಸಿನ ಸಾಮರ್ಥ್ಯ, ಅಲಾಸ್ಕಾದಿಂದ ನೀರೆತ್ತುವುದರಲ್ಲಿ ಇರುವ ಸಮಸ್ಯೆಗಳು, ಭಾರತದ ನೀರಿನ ಅಗತ್ಯ – ಇವನ್ನೆಲ್ಲ ಗಮನಿಸಿದರೆ ಇದೊಂದು ಅಪ್ಪಟ ಕಮರ್ಶಿಯಲ್ ಕನಸೇ ಹೊರತು ಯಾವುದೇ ಸಾಮಾಜಿಕ ಉದ್ದೇಶವೂ ಇದರಲ್ಲಿಲ್ಲ ಎಂಬುದು [...]



