ರಿಸೆಶನ್ ಬಂದಿದೆ, ಎಚ್ಚರವಿರಲಿ!
Sunday, August 3rd, 2008ಅಮೆರಿಕಾದಲ್ಲಿ ಆರ್ಥಿಕ ಹಿನ್ನಡೆಯಾಗ್ತಾ ಇದೆ; ಅಂದ್ರೆ ಏನು? ಇಷ್ಟು ದಿನ ಶೇ. ೨.೪ ರ ಗತಿಯಲ್ಲಿ ಬೆಳೆಯುತ್ತಿದ್ದ ಆ ದೇಶದ ಆರ್ಥಿಕತೆ ಈಗ ಶೇ. ೧.೯ಕ್ಕೆ ಕುಸಿದಿದೆ. ೨೦೦೮ರ ಈ ಹನ್ನೊಂದನೇ ಆರ್ಥಿಕ ಹಿನ್ನಡೆ (ರಿಸೆಶನ್)ಯ ಸಾಧ್ಯತೆ ಶೇ. ೬೦ರಷ್ಟಿದೆಯಂತೆ. ಅಮೆರಿಕಾದಲ್ಲಿ ೪.೪೮ ಲಕ್ಷ ಜನ ಈಗಾಗಲೇ, ಈ ವರ್ಷವೇ ಕೆಲಸ ಕಳೆದುಕೊಂಡಿದ್ದಾರೆ. ಕಳೆದ ವರ್ಷ ೪೩ ಲಕ್ಷ ಜನ ಅರೆಕಾಲಿಕ ಕೆಲಸಗಾರರು ಇದ್ದರೆ ಈ ವರ್ಷ ಈ ಸಂಖ್ಯೆ ೫೩ ಲಕ್ಷ ದಾಟಿದೆ.
ಈ ಹಿನ್ನಡೆ/ಕುಸಿತ/ರಿಸೆಶನ್ ಕಳೆದ [...]

