Archive for November, 2008

ನಾರುಟೋ ಉಝಿಮಾಕಿ, ದತ್ತೆಬಯೋ!

Monday, November 24th, 2008
ನಾರುಟೋ ಉಝಿಮಾಕಿ, ದತ್ತೆಬಯೋ!

“Art is something that endures the test of time beautifully a
nd gracefully. True art is eternal beauty”
“Eternal beauty? Master I respect you as a fellow artist, but art is something blossoms for an instant before withering away. “
“Deidara, apparently you don’t understand what true art is.”
“That would be you master”
“Eternal beauty is the only true [...]

ಮೀನಿನ ಹೆಜ್ಜೆಯಲ್ಲಿ ಪಾದರಸದ ಮುದ್ರೆ

Monday, November 24th, 2008
ಮೀನಿನ ಹೆಜ್ಜೆಯಲ್ಲಿ ಪಾದರಸದ ಮುದ್ರೆ

ಎಂಟು ವರ್ಷಗಳ ಹಿಂದಿನ ಮಾತು. ಸ್ಯಾನ್‌ಫ್ರಾನ್ಸಿಸ್ಕೋ ನಗರದ ವೈದ್ಯೆ ಡಾ. ಜೇನ್ ಹೈಟವರ್ ಎಂಬ ವೈದ್ಯೆಯ ಬಳಿ ಒಬ್ಬ ರೋಗಿ ಬಂದಳು. ತುಂಬಾ ಹೊಟ್ಟೆನೋವು ಎಂದಳು. ಜೊತೆಗೆ ವಾಂತಿ, ವಿಪರೀತ ಸುಸ್ತು, ಏಕಾಗ್ರತೆಯೇ ಇಲ್ಲ. ಆಕೆಗೆ ಏನು ಮಾಡಿದರೂ ನೋವಿನ ಮೂಲ ತಿಳಿಯಲಾಗಲಿಲ್ಲ.  ಆದೇ ವಾರ ಇನ್ನೂ ಹಲವು ರೋಗಿಗಳು ಇಂಥದ್ದೇ ಸಮಸ್ಯೆ ಹೊತ್ತು ಬಂದರು. ಎಲ್ಲರನ್ನೂ ವಿಚಾರಿಸೋ ಹೊತ್ತಿಗೆ ಡಾ. ಜೇನ್‌ಗೆ ಒಂದು ಅಂಶ ಸ್ಪಷ್ಟವಾಯಿತು: ಎಲ್ಲರೂ ಒಂದು ನಿರ್ದಿಷ್ಟ ಮೀನಿನ ರುಚಿಗೆ ಮನಸೋತವರು. ಆ [...]

ಗದಗಿನ ಪವನದ ಸದ್ಬಳಕೆಗೆ ಎಚ್ ಕೆ ಪಾಟೀಲರ ಕನಸು

Monday, November 24th, 2008
ಗದಗಿನ ಪವನದ ಸದ್ಬಳಕೆಗೆ ಎಚ್ ಕೆ ಪಾಟೀಲರ ಕನಸು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರ ಪೈಕಿ ಕಾಂಗ್ರೆಸ್ ಪಕ್ಷದ ಧುರೀಣ, ಮಾಜಿ ಸಚಿವ ಎಚ್. ಕೆ. ಪಾಟೀಲರೂ (ಎಚ್‌ಕೆಪಿ)ಒಬ್ಬರು. ಆನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲೂ ಅವರು ಸೋತರು. ಹಲವು ಪತ್ರಿಕೆಗಳಲ್ಲಿ ಅವರ ಈ ಜೋಡಿ ಸೋಲಿನ ಬಗ್ಗೆ ವಿಮರ್ಶೆಗಳು ಪ್ರಕಟವಾದವು.
ಎರಡೂ ಸೋಲಿನಿಂದ ಎಚ್‌ಕೆಪಿ ಕಂಗೆಟ್ಟುಹೋದರು ಎಂದು ಭಾವಿಸುವುದರಲ್ಲಿ ತಪ್ಪೇನಿಲ್ಲ. ಆದರೆ ಎಚ್‌ಕೆಪಿ ಸುಮ್ಮನೆ ಕೂಡಲಿಲ್ಲ. ಚುನಾವಣೆ ಮುಗಿದಂತೆಯೇ ಮುಂಗಾರು ಮಳೆಯೂ ಕೈಕೊಟ್ಟ ಸುದ್ದಿ ಬಂತು. ಕೂಡಲೇ ಎಚ್‌ಕೆಪಿ ತಮ್ಮದೇ ಸಂಪನ್ಮೂಲ ಬಳಸಿ ಮೋಡಬಿತ್ತನೆಯ ಮೂಲಕ ಮಳೆ [...]

ವಿಶ್ವನಾಥನ್ ಆನಂದ್ ನೆನಪಿಸಿದ್ದು ನಡಹಳ್ಳಿ ಅನಂತಜ್ಜನನ್ನು!

Monday, November 24th, 2008

 
ವಿಶ್ವನಾಥನ್ ಆನಂದ್ ಮತ್ತೊಮ್ಮೆ ವಿಶ್ವ ಚದುರಂಗ (ಚೆಸ್) ಚಾಂಪಿಯನ್ ಆಗಿದ್ದಾರೆ. ಭಾರತೀಯರೇ ರೂಪಿಸಿದ ಆಟದಲ್ಲಿ ಭಾರತೀಯ ಆನಂದ್ ಮತ್ತೆ ಗೆದ್ದಿದ್ದಾರೆ, ಅದೂ ಈವರೆಗೆ ಮಹಾನ್ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಕ್ರಾಮ್ನಿಕ್ ಎದುರು! ಮ್ಯಾಚ್ ಪ್ಲೇ – ಅಂದರೆ ’ಪಂದ್ಯಾವಳಿಯಲ್ಲಿ ಕ್ರಾಮ್ನಿಕ್‌ನನ್ನು  ಆನಂದ್ ಎಂದೂ ಸೋಲಿಸಿಲ್ಲವಲ್ಲ?’ ಎಂಬ ಕಪ್ಪು ಚುಕ್ಕೆಯೊಂದನ್ನು ರಶಿಯಾ ಆಟಗಾರರು, ವಿದೇಶಿ ಕ್ರೀಡಾಳುಗಳು ಎತ್ತಿ ತೋರಿಸುತ್ತಿದ್ದರು. ಈಗ ಈ ಆರೋಪವೂ ಹುರುಳಿಲ್ಲದಂತಾಗಿದೆ. 
ಕ್ರಿಕೆಟ್ಟಿನಲ್ಲಿ ಗೆದ್ದಾಗ ಸಾವಿರಾರು ಪಟಾಕಿ ಹಚ್ಚುವ ನಾವು ಚದುರಂಗದಲ್ಲಿ ಹತ್ತಾರು ವರ್ಷಗಳಿಂದ ಗೆಲ್ಲುತ್ತ [...]

ದೇಶ ಸುತ್ತು, ಕೋಶ ಓದು

Wednesday, November 5th, 2008

ದೇಶ ಸುತ್ತು ಕೋಶ ಓದು ಎನ್ನುವುದು ನಮ್ಮ ನಾಡಿನ ಹಿರಿಯರು ರೂಪಿಸಿದ ನಾಣ್ಣುಡಿ. ಈ ಮಾತು ನಮ್ಮ ದೇಶದ ಭವ್ಯ ಪರಂಪರೆಯನ್ನು  ಸೂಚಿಸುತ್ತದೆ. ಯಾಕೆಂದರೆ ದೇಶ ಸುತ್ತುವುದು ಎಂದರೆ ಪ್ರವಾಸ ಮಾಡುವುದು; ಕೋಶ ಓದು ಎಂದರೆ ಪುಸ್ತಕಗಳನ್ನು ಓದುವುದು. 
ದೇಶ ಸುತ್ತಿ ಕೋಶ ಓದುವ ಬಗ್ಗೆ ನಮ್ಮ ಹಿರಿಯರು ತಮ್ಮ ಅನುಭವದಿಂದಲೇ ಬರೆದಿದ್ದಾರೆ. ಕೋಶ ಓದಿ ಅಪಾರ  eನವನ್ನು ಸಂಪಾದಿಸಿದ  ಶಂಕಾರಾಚಾರ್ಯರು ಭಾರತದ ನಾಲ್ಕೂ ಮೂಲೆಗಳಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಪೀಠಗಳನ್ನು ಸ್ಥಾಪಿಸಿದರು; ಹಾಗೆಯೇ ನಮ್ಮ ತಂದೆಯ ಊರಿನ ಒಬ್ಬರು [...]

ಅಂಕಣಗಳು

ಹುದುಗಿದ್ದನ್ನು ಹುಡುಕಿ!

ಬನ್ನಿ, ಮಾತಾಡೋಣ!

ನೋಂದಾಯಿಸಿಕೊಳ್ಳಿ!

ಮಿತ್ರಮಾಧ್ಯಮದಲ್ಲಿ ಹೊಸ ಬರಹಗಳು ಪ್ರಕಟವಾದ ಬಗ್ಗೆ ತಿಳಿಯಲು ಇಲ್ಲಿ ನೋಂದಾಯಿಸಿ. ನಿಮ್ಮ ನೋಂದಾವಣೆ ಖಚಿತಪಡಿಸಿ ಒಂದು ಇ-ಮೈಲ್ ಕಳಿಸುತ್ತೇನೆ; ಗಮನಿಸಿ.

ಹೆಸರು
ಇಮೇಲ್