ಕುರಿ ತಲೆ

ಟುಡೇ ಐ ವಿಲ್ ಪ್ರಿಪೇರ್ ಟೀ ಎಂದು ವಾಸುದೇವನ್ ಅಲ್ಯುಮಿನಿಯಂ ಟೀಪಾತ್ರೆಯನ್ನು ಸ್ಟೌವ್ ಮೇಲೆ ಇಟ್ಟು ನೀರು ಹಾಕಿದಾಗಲೇ ಸುಧಾಕರ ನಿಧಾನವಾಗಿ ರೂಮಿನ ಚಹರೆ ಹೀರತೊಡಗಿದ.

ರಾಮಣ್ಣ

ನನ್ನಂಥ ಕ್ರಿಯಾಶೀಲ ವ್ಯಕ್ತಿಗಳ ದಿನಚರಿ ಯಾಕೆ ಯಾವಾಗಲೂ ಬೆಳಗಿನಿಂದಲೇ ಆರಂಭವಾಗಬೇಕು ಎಂಬ ಹುಚ್ಚು ಆಲೋಚನೆ  ಬಂದಕೂಡಲೇ ನಮ್ಮ ರಾಮಣ್ಣ ಅವತ್ತು ಹಗಲಿಡೀ ಮಲಗೇ ಇದ್ದ. ಎಷ್ಟು  ಹೊತ್ತು ಅಂತ ಮಲಗ್ತಾನೆ..! ಅವನೇನು ರಾತ್ರಿ ಮನೆ ಕಾಯೋ ನಾಯಿ ಅಲ್ವಲ್ಲ!! ರಾತ್ರಿ ಎಂಟು ಗಂಟೆ ಆದಕೂಡಲೇ ಎದ್ದ. ಇನ್ನೂ ತಡರಾತ್ರಿ ಆದರೆ ದರ್ಶಿನಿಗಳಲ್ಲಿ ಇಡ್ಲೀನೂ ಸಿಗಲ್ಲ ಅನ್ನೋದು Read More …

ಒಂದು ಆರ್ಡಿನರಿ ಲವ್‌ಸ್ಟೋರಿ

ಸೀಟಿಲ್ವಾ ಎಂದು ಆವಳು ನನ್ನ ಕೇಳುವ ಹೊತ್ತಿಗಾಗಲೇ ನಾನು ಆ ಬಸ್ಸಿನ ಡ್ರೈವರ್ ಬಾಗಿಲಿನ ಮೂಲಕ ಒಳಗೆ ಬಂದು ಇಂಜಿನ್ ಬಳಿ ಇದ್ದ ಖಾಲಿ ಸೀಟಿನಲ್ಲಿ  ಬ್ಯಾಗು ಬಿಸಾಕಿದ್ದೆ. ಬಳ್ಳಾರಿಯ ಆ ತಣ್ಣನೆ ರಾತ್ರಿಯಲ್ಲಿ ಜನ ಪುತುಪುತು ಬಸ್ಸಿನೊಳಗೆ ಹೊರಗೆ ಅಡ್ಡಾಡುತ್ತ ಗಾಳಿಯನ್ನು ಬಿಸಿ ಮಾಡುತ್ತಿದ್ದರು. ಇಲ್ಲಿ ಅವಳು ತನ್ನೊಳಗೇ ಏನೋ ಯೋಚಿಸುತ್ತ ವಿಮನಸ್ಕಳಾಗಿ ನಿಂತಿದ್ದಳು. Read More …

ಕಿಟಕಿ

Short story published in Hosadigantha  Yugadi Special issue 2006 ನನಗೆ ಕಚೇರಿಯಲ್ಲಿ ಅಪರಾತ್ರಿಯಲ್ಲೂ ಇರುವ ಕೆಟ್ಟ ಚಟ. ಹಗಲು ಲೇಟು. ರಾತ್ರಿಯೂ ಲೇಟು. ಸುತ್ತೋಲೆ, ಪತ್ರ ವ್ಯವಹಾರ, ಆಡಳಿತ ಮಂಡಳಿ ಸಭೆಗೆ ತಯಾರಿ, ಯಾವುದೇ  ಇದ್ದರೂ ನಾನು ಕಚೇರಿಗೆ ಹೋಗುವುದು ಹನ್ನೆರಡರ ಮೇಲೆಯೇ. ಆಮೇಲೆ ಊಟದ ಹೊತ್ತಿಗೆ ಎಲ್ಲ ವ್ಯವಹಾರಗಳನ್ನೂ ಕಂಪ್ಯೂಟರಿನಲ್ಲಿ ಹಾಯಿಸಿ Read More …