ಕಪಾಲಗುಹೆಯಲ್ಲಿ ಸಾವಿನ ಪರಿಮಳ

ಪೀಪಲ್ಸ್ ಹೆಲ್ತ್ ಕಲೆಕ್ಟಿವ್ ಕಚೇರಿ ಇದ್ದ ಆ ಮೂರಂತಸ್ತಿನ ಹಳೆ ಕಟ್ಟಡವು ಒಳಗಡೆಗಿಂತ ಹೊರಗೇ ಹೆಚ್ಚು ಬಿಳಿಚಿಕೊಂಡಿದೆ. ಇಡೀ ಲಾಬಿಯಲ್ಲೆಲ್ಲ ಬೂಸ್ಟಿನ ವಾಸನೆ. ಲಾಬಿ ಗೋಡೆಯ ಮೇಲೆ ಬುಲ್‌ಡೋಜರುಗಳು ಮತ್ತು ಟ್ರಾಕ್ಟರುಗಳ ಕೊಲಾಜ್. ಅದೂ ಈಗ ಬಿರುಕು ಬಿಟ್ಟುಹೋಗಿದೆ. ೪೦೪ ನೆಯ ಬ್ಯಾರಕ್ಕಿನಲ್ಲಿ ಇದ್ದ ಥರದ್ದೇ ಮೂಳೆ ಪುಡಿಯ ಧೂಳು ಇಲ್ಲಿಯ ಪೀಠೋಪಕರಣಗಳಲ್ಲೂ ಇದೆ. ಹಾಸಿನಲ್ಲಿ, Read More …

ನಾನಿನ್ನೂ ಜೀವಂತ

೪೦೪ನೆಯ ಕ್ಯಾಂಪಿನಲ್ಲಿ ಸೆರೆಮನೆ ಆಡಳಿತದ ಕಟ್ಟಡದಲ್ಲಿ ತನಗೆ ಕೊಟ್ಟಿದ್ದ ಮಬ್ಬು ಕೊಠಡಿಯಲ್ಲಿ ಶಾನ್ ಸುಮ್ಮನೆ ಕೂತಿದ್ದಾನೆ. ದೂರವಾಣಿಯನ್ನೇ ನೋಡುತ್ತಿದ್ದಾನೆ. ಇದೆಲ್ಲ ಸತ್ಯವೇ ಅಲ್ಲ ಎಂದು ಅವನಿಗೆ ಮೊದಲು ಅನ್ನಿಸಿತ್ತು. ಅದನ್ನು ಮರದಿಂದ ಮಾಡಿರಬಹುದು ಎಂದು ಪೆನ್ಸಿಲಿನಿಂದ ತಟ್ಟಿದ. ಎಳೆದ, ಅದರ  ಕಿತ್ತ ವೈರು ಬೀಳಬಹುದೆಂದು ನಿರೀಕ್ಷಿಸಿದ.ಅದೇ ಬೇರೆಯ ಜಗತ್ತು. ಅದೆಲ್ಲ ಗತಕಾಲದ ಸಂಗತಿಗಳು. ರೇಡಿಯೋ, ಟೆಲಿವಿಜನ್‌ಗಳಂತೆ, Read More …