ಬ್ಯಾಲಾಳು ಮತ್ತು ಬಿಳಲು

  ಎಲ್ಲದಕ್ಕೂ ಒಂದು ಕೊನೆ ಇರಲೇಬೇಕು ಅಲ್ವೆ? ಕಲಿ-ಯುಗ ಅಂಕಣಕ್ಕೂ ಇಂದೇ ಕೊನೆ! ’ಉದಯವಾಣಿ’ಯಲ್ಲಿ ಕಳೆದ ಒಂದೂಕಾಲು ವರ್ಷದಿಂದ ಮೂಡಿದ ಕಲಿ-ಯುಗ ಅಂಕಣವನ್ನು ಖುಷಿಯಿಂದಲೇ ನಿಲ್ಲಿಸುತ್ತಿದ್ದೇನೆ. ಕೆಲಸ ಬಿಡುವಾಗ ಖುಷಿಪಡಿ ಎಂದ ನಾನು ನನ್ನ ಅಂಕಣ ನಿಲ್ಲಿಸುವಾಗ ಬೇಜಾರಾಗೋದು ಪಾಸಿಟಿವ್ ಬದುಕಿನ ಲಕ್ಷಣವಲ್ಲ ಅಲ್ವೆ?  ಉದಯವಾಣಿಯಲ್ಲಿ ಬಂದ ನನ್ನ ಲೇಖನಗಳನ್ನು ಓದಿದ ಹಲವರು ನನ್ನನ್ನು ಈಗಲೂ Read More …

ಮೀನಿನ ಹೆಜ್ಜೆಯಲ್ಲಿ ಪಾದರಸದ ಮುದ್ರೆ

ಎಂಟು ವರ್ಷಗಳ ಹಿಂದಿನ ಮಾತು. ಸ್ಯಾನ್‌ಫ್ರಾನ್ಸಿಸ್ಕೋ ನಗರದ ವೈದ್ಯೆ ಡಾ. ಜೇನ್ ಹೈಟವರ್ ಎಂಬ ವೈದ್ಯೆಯ ಬಳಿ ಒಬ್ಬ ರೋಗಿ ಬಂದಳು. ತುಂಬಾ ಹೊಟ್ಟೆನೋವು ಎಂದಳು. ಜೊತೆಗೆ ವಾಂತಿ, ವಿಪರೀತ ಸುಸ್ತು, ಏಕಾಗ್ರತೆಯೇ ಇಲ್ಲ. ಆಕೆಗೆ ಏನು ಮಾಡಿದರೂ ನೋವಿನ ಮೂಲ ತಿಳಿಯಲಾಗಲಿಲ್ಲ.  ಆದೇ ವಾರ ಇನ್ನೂ ಹಲವು ರೋಗಿಗಳು ಇಂಥದ್ದೇ ಸಮಸ್ಯೆ ಹೊತ್ತು ಬಂದರು. Read More …

ಗದಗಿನ ಪವನದ ಸದ್ಬಳಕೆಗೆ ಎಚ್ ಕೆ ಪಾಟೀಲರ ಕನಸು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರ ಪೈಕಿ ಕಾಂಗ್ರೆಸ್ ಪಕ್ಷದ ಧುರೀಣ, ಮಾಜಿ ಸಚಿವ ಎಚ್. ಕೆ. ಪಾಟೀಲರೂ (ಎಚ್‌ಕೆಪಿ)ಒಬ್ಬರು. ಆನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲೂ ಅವರು ಸೋತರು. ಹಲವು ಪತ್ರಿಕೆಗಳಲ್ಲಿ ಅವರ ಈ ಜೋಡಿ ಸೋಲಿನ ಬಗ್ಗೆ ವಿಮರ್ಶೆಗಳು ಪ್ರಕಟವಾದವು. ಎರಡೂ ಸೋಲಿನಿಂದ ಎಚ್‌ಕೆಪಿ ಕಂಗೆಟ್ಟುಹೋದರು ಎಂದು ಭಾವಿಸುವುದರಲ್ಲಿ ತಪ್ಪೇನಿಲ್ಲ. ಆದರೆ ಎಚ್‌ಕೆಪಿ ಸುಮ್ಮನೆ Read More …

ವಿಶ್ವನಾಥನ್ ಆನಂದ್ ನೆನಪಿಸಿದ್ದು ನಡಹಳ್ಳಿ ಅನಂತಜ್ಜನನ್ನು!

  ವಿಶ್ವನಾಥನ್ ಆನಂದ್ ಮತ್ತೊಮ್ಮೆ ವಿಶ್ವ ಚದುರಂಗ (ಚೆಸ್) ಚಾಂಪಿಯನ್ ಆಗಿದ್ದಾರೆ. ಭಾರತೀಯರೇ ರೂಪಿಸಿದ ಆಟದಲ್ಲಿ ಭಾರತೀಯ ಆನಂದ್ ಮತ್ತೆ ಗೆದ್ದಿದ್ದಾರೆ, ಅದೂ ಈವರೆಗೆ ಮಹಾನ್ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಕ್ರಾಮ್ನಿಕ್ ಎದುರು! ಮ್ಯಾಚ್ ಪ್ಲೇ – ಅಂದರೆ ’ಪಂದ್ಯಾವಳಿಯಲ್ಲಿ ಕ್ರಾಮ್ನಿಕ್‌ನನ್ನು  ಆನಂದ್ ಎಂದೂ ಸೋಲಿಸಿಲ್ಲವಲ್ಲ?’ ಎಂಬ ಕಪ್ಪು ಚುಕ್ಕೆಯೊಂದನ್ನು ರಶಿಯಾ ಆಟಗಾರರು, ವಿದೇಶಿ Read More …

ಕ್ಯಾಸನೂರು ಕಾಡಿನಲ್ಲಿ ಮಲಗಿರುವ ಕೂಸಿಗೆ

ಶಿಲ್ಪಶ್ರೀ, ಬ್ಲಾಗಿಂಗ್ ಬಗ್ಗೆ ಸ್ನಾತಕೋತ್ತರ ಪ್ರಬಂಧ ಬರೆಯಬೇಕಂದ್ರೆ ಶಿವಮೊಗ್ಗ ಶಂಕರಘಟ್ಟ ಅಂಥ ಒಳ್ಳೆಯ ಜಾಗವೇನಲ್ಲ. ಬ್ಲಾಗಿಂಗ್‌ನಂಥ ಇಂಟರ್‌ನೆಟ್ ಆಧಾರಿತ ವಿಷಯಾಭ್ಯಾಸ ಮಾಡಬೇಕಂದ್ರೆ ಬೆಂಗಳೂರಿನ ಸಂಪರ್ಕ ಇರಲೇಬೇಕು. ಕಲಿಯುವ ಜಾಗಕ್ಕೂ, ವಿಷಯಕ್ಕೂ ಸಂಬಂಧವೇ ಇರದಂಥ ಕಡೆಯಲ್ಲಿ ಇದ್ದ ನೀನು ಬ್ಲಾಗಿಂಗ್ ಬಗ್ಗೆ ಬರೆಯೋದಕ್ಕೆ ಹಒರಟು ನನಗೆ ಫೋನ್ ಮಾಡಿದಾಗ ನನಗೆ ಇನ್ನಿಲ್ಲದ ಅಚ್ಚರಿ; ಸಂತೋಷ. ಬೆಂಗಳೂರಿನ ಒಂದಷ್ಟು Read More …

ತದಡಿ: ಸರ್ಕಾರ, ಜನ, ನಾಯಕರು ಮಾಡಬೇಕಾದ್ದೇನು? ಇಲ್ಲಿದೆ ಕಾರ್ಯಸೂಚಿ

ಕಳೆದ ವಾರ ಇದೇ ಅಂಕಣದಲ್ಲಿ ತದಡಿ ಯೋಜನೆಯ ಬಗ್ಗೆ ಲೇಖನ ಬಂದ ದಿನವೇ ನಾನು ತದಡಿಯಲ್ಲಿದ್ದೆ. ಅದಾಗಲೇ ತದಡಿಯ ಬಗೆಗಿನ ಎಲ್ಲ ಮಾಹಿತಿಯನ್ನೂ ಅಂತರಜಾಲದಲ್ಲಿ ಪಾತಾಳಗರಡಿ ಹಾಕಿ ಹುಡುಕಿ ತೆಗೆದು ಓದಿದ್ದೆ. ತದಡಿಯಲ್ಲಿ ಯೋಜನೆಯ ಪರ, ವಿರೋಧ ಇರುವ ಕೆಲವರನ್ನು ಭೇಟಿಯಾದೆ. ಪತ್ರಕರ್ತ ಮಿತ್ರರ ಜೊತೆ ಚರ್ಚಿಸಿದೆ. ಮುಖ್ಯವಾಗಿ ತದಡಿಯ ಈಗಿನ ವಿವಾದಿತ ಅಭಿವೃದ್ಧಿ ಮೀಸಲು Read More …