ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ

( ಈ ಪತ್ರವನ್ನು ಇಲಾಖೆಗೆ ಸಲ್ಲಿಸಲಾಗಿದ್ದು ಇದಕ್ಕೆ ವ್ಯಾಪಕ ಪ್ರಚಾರ ನೀಡಲು ಕೋರಲಾಗಿದೆ)  ವಿಷಯ: ಕನ್ನಡ ಓಸಿಆರ್‌, ಕನ್ನಡ ಪ್ಲಗಿನ್‌ ಮತ್ತು ಉಬುಂಟು ಕನ್ನಡ ಅನುವಾದ ಕುರಿತ ಒಟ್ಟು ೮೦.೦೦ ಲಕ್ಷ (ಎಂಬತ್ತು) ಲಕ್ಷ ರೂ.ಗಳ ಟೆಂಡರನ್ನು ಕೂಡಲೇ ರದ್ದುಪಡಿಸಿ ಕನ್ನಡ ತಂತ್ರಜ್ಞರ ಸಭೆ ಕರೆಯಲು ಆಗ್ರಹ  ಇವರಿಂದ ಡಾ|| ಸಿ ಎಸ್‌ ಯೋಗಾನಂದ, ಓಸಿಆರ್‌ ತಜ್ಞರು, ಮೈಸೂರು ಎನ್‌ ಎ ಎಂ ಇಸ್ಮಾಯಿಲ್‌, ಹಿರಿಯ ಪತ್ರಕರ್ತರು, ಬೆಂಗಳೂರು  Read More …

`ಉಳಿದವರು ಕಂಡಂತೆ’ : ವೃತ್ತಿಪರ, ದಕ್ಷ ಮತ್ತು ಸಮಾಜ-ಸನ್ನಿವೇಶದ ಹೊಣೆಯರಿತ ನಿರ್ಮಾಣ

ಉಳಿದವರು ಕಂಡಂತೆ ಎಂಬ ಸಿನೆಮಾ ಬಂದಿದೆ, ಚೆನ್ನಾಗಿದೆಯಂತೆ ಎಂದು ಮನೆಗೆ ಬಂದ ಪತ್ರಕರ್ತ, `ಸಾಂಗತ್ಯ’ದ ಸಂಪಾದಕ ಅರವಿಂದ ನಾವಡರು ಹೇಳಿದಾಗ ಹೌದೆ ಎಂದು ನನ್ನ ಮಗನನ್ನು ಕೇಳಿದೆ. `ನಾನು ಕಾಮಾಖ್ಯದಲ್ಲಿ ನೋಡಿದೆ. ಚೆನ್ನಾಗಿದೆ. ನೀನೂ ನೋಡು’ ಎನ್ನಬೇಕೆ? ಎಲಾ ಇವನ, ಕನ್ನಡ ಸಿನೆಮಾ ಎಂದರೆ ಮೂಗು ಮುರೀತಿದ್ದವನಿಗೆ ಇದು ಹೇಗೆ ಸಾಧ್ಯವಾಯ್ತು ಎಂದು ಅಚ್ಚರಿಪಟ್ಟೆ. ಆದರೆ Read More …