ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ?

ಕಾವೇರಿ ವಿಷಯ ತಣ್ಣಗಾದ ಮೇಲೆ `ಆವರಣ’ ದ ಶಾಖ ಹಬ್ಬುವ ಲಕ್ಷಣಗಳು ಗೋಚರಿಸುತ್ತಿವೆ. ಭೈರಪ್ಪನವರ `ಆವರಣ’ ಬ್ಯಾನ್ ಆಗುತ್ತಂತೆ? ಐದು ವರ್ಷಗಳ ಹಿಂದಿನ ಮಾತು. ನಾನು ಆಗ ದಿನಪತ್ರಿಕೆಯೊಂದರ ಮ್ಯಾಗಜಿನ್‌ಗಾಗಿ ಎಸ್.ಎಲ್. ಭೈರಪ್ಪನವರ ಸಂದರ್ಶನ ಮಾಡಲು ಇಬ್ಬರು ಸಹೋದ್ಯೋಗಿಗಳೊಂದಿಗೆ ಮೈಸೂರಿಗೆ  ಹೋಗಿದ್ದೆ. ಭೈರಪ್ಪನವರ ಮನೆಯಲ್ಲೇ ಇಡೀ ದಿನ ವಾಸ. ಬೆಳಗ್ಗೆಯಿಂದ ಸಂಜೆವರೆಗೆ ಅವರ ಆತಿಥ್ಯದ ನಡುವೆಯೇ Read More …