ಮೀನಿನ ಹೆಜ್ಜೆಯಲ್ಲಿ ಪಾದರಸದ ಮುದ್ರೆ

ಎಂಟು ವರ್ಷಗಳ ಹಿಂದಿನ ಮಾತು. ಸ್ಯಾನ್‌ಫ್ರಾನ್ಸಿಸ್ಕೋ ನಗರದ ವೈದ್ಯೆ ಡಾ. ಜೇನ್ ಹೈಟವರ್ ಎಂಬ ವೈದ್ಯೆಯ ಬಳಿ ಒಬ್ಬ ರೋಗಿ ಬಂದಳು. ತುಂಬಾ ಹೊಟ್ಟೆನೋವು ಎಂದಳು. ಜೊತೆಗೆ ವಾಂತಿ, ವಿಪರೀತ ಸುಸ್ತು, ಏಕಾಗ್ರತೆಯೇ ಇಲ್ಲ. ಆಕೆಗೆ ಏನು ಮಾಡಿದರೂ ನೋವಿನ ಮೂಲ ತಿಳಿಯಲಾಗಲಿಲ್ಲ.  ಆದೇ ವಾರ ಇನ್ನೂ ಹಲವು ರೋಗಿಗಳು ಇಂಥದ್ದೇ ಸಮಸ್ಯೆ ಹೊತ್ತು ಬಂದರು. Read More …

ಗದಗಿನ ಪವನದ ಸದ್ಬಳಕೆಗೆ ಎಚ್ ಕೆ ಪಾಟೀಲರ ಕನಸು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರ ಪೈಕಿ ಕಾಂಗ್ರೆಸ್ ಪಕ್ಷದ ಧುರೀಣ, ಮಾಜಿ ಸಚಿವ ಎಚ್. ಕೆ. ಪಾಟೀಲರೂ (ಎಚ್‌ಕೆಪಿ)ಒಬ್ಬರು. ಆನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲೂ ಅವರು ಸೋತರು. ಹಲವು ಪತ್ರಿಕೆಗಳಲ್ಲಿ ಅವರ ಈ ಜೋಡಿ ಸೋಲಿನ ಬಗ್ಗೆ ವಿಮರ್ಶೆಗಳು ಪ್ರಕಟವಾದವು. ಎರಡೂ ಸೋಲಿನಿಂದ ಎಚ್‌ಕೆಪಿ ಕಂಗೆಟ್ಟುಹೋದರು ಎಂದು ಭಾವಿಸುವುದರಲ್ಲಿ ತಪ್ಪೇನಿಲ್ಲ. ಆದರೆ ಎಚ್‌ಕೆಪಿ ಸುಮ್ಮನೆ Read More …

ವಿಶ್ವನಾಥನ್ ಆನಂದ್ ನೆನಪಿಸಿದ್ದು ನಡಹಳ್ಳಿ ಅನಂತಜ್ಜನನ್ನು!

  ವಿಶ್ವನಾಥನ್ ಆನಂದ್ ಮತ್ತೊಮ್ಮೆ ವಿಶ್ವ ಚದುರಂಗ (ಚೆಸ್) ಚಾಂಪಿಯನ್ ಆಗಿದ್ದಾರೆ. ಭಾರತೀಯರೇ ರೂಪಿಸಿದ ಆಟದಲ್ಲಿ ಭಾರತೀಯ ಆನಂದ್ ಮತ್ತೆ ಗೆದ್ದಿದ್ದಾರೆ, ಅದೂ ಈವರೆಗೆ ಮಹಾನ್ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಕ್ರಾಮ್ನಿಕ್ ಎದುರು! ಮ್ಯಾಚ್ ಪ್ಲೇ – ಅಂದರೆ ’ಪಂದ್ಯಾವಳಿಯಲ್ಲಿ ಕ್ರಾಮ್ನಿಕ್‌ನನ್ನು  ಆನಂದ್ ಎಂದೂ ಸೋಲಿಸಿಲ್ಲವಲ್ಲ?’ ಎಂಬ ಕಪ್ಪು ಚುಕ್ಕೆಯೊಂದನ್ನು ರಶಿಯಾ ಆಟಗಾರರು, ವಿದೇಶಿ Read More …

ದೇಶ ಸುತ್ತು, ಕೋಶ ಓದು

ದೇಶ ಸುತ್ತು ಕೋಶ ಓದು ಎನ್ನುವುದು ನಮ್ಮ ನಾಡಿನ ಹಿರಿಯರು ರೂಪಿಸಿದ ನಾಣ್ಣುಡಿ. ಈ ಮಾತು ನಮ್ಮ ದೇಶದ ಭವ್ಯ ಪರಂಪರೆಯನ್ನು  ಸೂಚಿಸುತ್ತದೆ. ಯಾಕೆಂದರೆ ದೇಶ ಸುತ್ತುವುದು ಎಂದರೆ ಪ್ರವಾಸ ಮಾಡುವುದು; ಕೋಶ ಓದು ಎಂದರೆ ಪುಸ್ತಕಗಳನ್ನು ಓದುವುದು.  ದೇಶ ಸುತ್ತಿ ಕೋಶ ಓದುವ ಬಗ್ಗೆ ನಮ್ಮ ಹಿರಿಯರು ತಮ್ಮ ಅನುಭವದಿಂದಲೇ ಬರೆದಿದ್ದಾರೆ. ಕೋಶ ಓದಿ Read More …