ಮಿತ್ರಮಾಧ್ಯಮದಲ್ಲಿ ಡಾ. ಭರತ್ ಝುಂಝುನ್‌ವಾಲಾ ಅಂಕಣ ಆರಂಭ

ಪ್ರಸಿದ್ಧ ಆರ್ಥಿಕ ವಿಚಾರಗಳ ಪತ್ರಕರ್ತ ಡಾ. ಭರತ್ ಝುಂಝುನ್‌ವಾಲಾರವರ ಹೊಸ ಲೇಖನಗಳನ್ನು `ಮಿತ್ರಮಾಧ್ಯಮ’ವು ಪ್ರಕಟಿಸಲಿದೆ.

ಎಸ್ ಎಲ್ ಭೈರಪ್ಪನವರ ‘ಕವಲು’ : ಹಳಸಲು ವಿಚಾರಗಳ ತೆವಲು

‘ಕವಲು’ ಕಾದಂಬರಿ ಬಿಡುಗಡೆಯಾಗಿ ಒಂದೇ ವಾರದಲ್ಲಿ ಮೂರು ಮರುಮುದ್ರಣಗಳನ್ನು ಕಂಡಿದೆ. ಹಾಗಾದರೆ ಅದು ಕಾದಂಬರಿಯ ಯಶಸ್ಸು ಅಲ್ಲವೆ? ಇಷ್ಟಾಗಿಯೂ ಭೈರಪ್ಪನವರು ತಮ್ಮ ಕಾದಂಬರಿಗಳ ಮೇಲೆ `ಸರಿಯಾದ’ ವಿಮರ್ಶೆ ಆಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸುವುದೇಕೆ? ಕಾದಂಬರಿಯ ಯಶಸ್ಸಿನ ಮಾನದಂಡ ಯಾವುದು? ಅದರ ಮಾರಾಟವೋ, ಓದುಗರಲ್ಲಿ ಕಾದಂಬರಿಯನ್ನು ಓದಿದ ಮೇಲೆ ಮನಸ್ಸಿನಲ್ಲಿ ನಿಲ್ಲುವ ಭಾವುಕ ಕ್ಷಣಗಳೋ, ವಿಮರ್ಶಕರು ಅಳೆದು Read More …

ಕಟಿನ್: `ಭೀಕರ’ವೂ ಕ್ಷುಲ್ಲಕವಾದ ಆ ಕ್ಷಣಗಳು…

ಎರಡನೇ ಮಹಾಯುದ್ಧ ಯಾರಿಗೆ ಗೊತ್ತಿಲ್ಲ? ಹಿಟ್ಲರ್‌ನ ಶತ್ರು – ಮಿತ್ರ ದೇಶಗಳ ನಡುವೆ ಆರೇಳು ವರ್ಷ ನಡೆದ ಈ ಯುದ್ಧದಲ್ಲಿ ಸತ್ತವರೆಷ್ಟು ಎಂಬುದೆಲ್ಲ ಈಗ ಇತಿಹಾಸ. ಜರ್ಮನಿಯ ನಾಝಿಗಳು ಸ್ಥಾಪಿಸಿದ್ದ ಯಾತನಾಶಿಬಿರಗಳನ್ನು ಯಾರು ತಾನೇ ಮರೆಯಲು ಸಾಧ್ಯ? ೧೯೯೩ರಲ್ಲಿ ಬಂದ ಸ್ಟೀವನ್ ಸ್ಪೀಲ್‌ಬರ್ಗ್ ನಿರ್ದೇಶನದ ಶಿಂಡ್ಲರ್ಸ್ ಲಿಸ್ಟ್ ಸಿನೆಮಾದಿಂದ ಹಿಡಿದು, ಕಳೆದ ವರ್ಷ ಬಂದ ದಿ Read More …