ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಳಿ ಇರುವ ತದಡಿಯಲ್ಲಿ ೨೧೦೦ ಮೆಗಾವಾಟ್‌ಗಳ ಉತ್ಪಾದನಾ ಸಾಮರ್ಥ್ಯದ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಕರ್ನಾಟಕ ವಿದ್ಯುತ್  ನಿಗಮದ ಪ್ರಸ್ತಾಪಕ್ಕೆ ಮೊದಲ ಹಿನ್ನಡೆ ಉಂಟಾಗಿದೆ. ಇದೇ ಜನವರಿ ೧೧-೧೨ರಂದು ನಡೆದ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ತಜ್ಞ ಪರಾಮರ್ಶನಾ ಸಮಿತಿ (ಎಕ್ಸ್‌ಪರ್ಟ್ ಅಪ್ರೈಸಲ್ ಕಮಿಟಿ , ಇ Read More …